` ರಮ್ಯಾ ಪದ್ಮಾವತಿ.. ರಚಿತಾ ಹೊಸ ಪದ್ಮಾವತಿ.. - chitraloka.com | Kannada Movie News, Reviews | Image

User Rating: 5 / 5

Star activeStar activeStar activeStar activeStar active
 
rachitha ram is the new padmavathi
Rachitha Ram Image

ಊರಿಗೊಬ್ಳೇ ಪದ್ಮಾವತಿ.. ಅಂದ್ರೆ ಸಾಕು.. ರಮ್ಯಾ ನೆನಪಾಗ್ತಾರೆ. ಜಾನಿ ಮೇರಾ ನಾಮ್ ಚಿತ್ರದಲ್ಲಿ ದುನಿಯಾ ವಿಜಿ ಮತ್ತು ರಮ್ಯಾ ಕುಣಿದು ಕುಪ್ಪಳಿಸಿದ್ದ ಹಾಡು, ಸೂಪರ್ ಹಿಟ್ ಆಗಿತ್ತು. ಈಗ ಹೊಸ ಪದ್ಮಾವತಿ ಹಾಡು ಬರ್ತಾ ಇದೆ. ಅದು ಜಾನಿ ಜಾನಿ ಎಸ್ ಪಪ್ಪಾ ಚಿತ್ರದಲ್ಲಿ.

ಆ ಹಾಡಿಗೆ ಹೆಜ್ಜೆ ಹಾಕಿರುವುದು ರಚಿತಾ ರಾಮ್. ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ರೈನ್ ಬೋ ಕಾಲೊನಿ ಸೆಟ್ ಹಾಕಿ ಹಾಡನ್ನು ಚಿತ್ರೀಕರಿಸಲಾಗುತ್ತಿದೆ. ಮುರಳಿ ನೃತ್ಯ ನಿರ್ದೇಶನದಲ್ಲಿ ರಚಿತಾ ಸೌಂದರ್ಯಕ್ಕೆ, ದುನಿಯಾ ವಿಜಿ ಅವರ ಸಿಕ್ಸ್‍ಪ್ಯಾಕ್ ಬಾಡಿಯ ಅನಾವರಣವೂ ಆಗಲಿದೆ.

ಪ್ರೀತಮ್ ಗುಬ್ಬಿ ನಿರ್ದೇಶನದ ಜಾನಿ ಜಾನಿ ಎಸ್ ಪಪ್ಪಾದಲ್ಲಿ ಹೊಸ ಪದ್ಮಾವತಿ ಹೇಗೆ ಕಾಣಿಸಿಕೊಳ್ತಾರೋ.. ನೋಡಬೇಕು.

 

Smuggler Movie Gallery

Rightbanner02_smuggler_inside

Uppu Huli Khara Movie Gallery