ನರಹಂತಕ ವೀರಪ್ಪನ್ ವರನಟ ಡಾ. ರಾಜ್ ಕುಮಾರ್ ಅವರನ್ನ ಅಪಹರಿಸಿದ 108 ದಿನಗಳಲ್ಲಿ ಅನೇಕ ಘಟನೆಗಳು ನಡೆದಿದ್ದವು. ಆ ಸಮಯದಲ್ಲಿ ಬಹಳಷ್ಟು ಓಡಾಡಿದವರು ರಾಕ್ ಲೈನ್ ವೆಂಕಟೇಶ್. ಮೊಟ್ಟ ಮೊದಲ ಬಾರಿಗೆ ರಾಕ್ ಲೈನ್ ಚಿತ್ರಲೋಕ ಜೊತೆಗೆ ಅನೇಕ ವಿಷಯಗಳನ್ನ ತಿಳಿಸಿದ್ದಾರೆ.
During Rajkumar Kidnap by Veerappan, Rockline was in the front line who had struggled for the release of the matinee icon. For the first time in 20 years Rockline Venkatesh has told the Hidden story on Dr Rajkumar Kidnap story to chitraloka.