` ತಾರಕ್ ಡ್ಯಾನ್ಸ್ ಮಾಡಿ, ಬಹುಮಾನ ಗೆಲ್ಲಿ - chitraloka.com | Kannada Movie News, Reviews | Image

User Rating: 0 / 5

Star inactiveStar inactiveStar inactiveStar inactiveStar inactive
 
tarak dance competition
Tarak Movie Dance Competition

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ತಾರಕ್ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ದರ್ಶನ್ ಅಭಿಮಾನಿಗಳಂತೂ ಕಾತುರದಿಂದ ಕಾಯುತ್ತಿದ್ದಾರೆ. ಆ ಕಾತುರಕ್ಕೆ ಕಿಚ್ಚು ಹಚ್ಚುವಂತೆ ವಿಶೇಷ ಅವಕಾಶವೊಂದನ್ನು ಒದಗಿಸಿದೆ ತಾಕರ್ ಚಿತ್ರತಂಡ.

ತಾರಕ್ ಚಿತ್ರಗಳ ಹಾಡಿಗೆ ನೃತ್ಯ ಮಾಡುವುದು ಹಾಗೂ ಬಹುಮಾನ ಗೆಲ್ಲುವುದು. ಪ್ರಥಮ ಬಹುಮಾನ 25 ಸಾವಿರ, ದ್ವಿತೀಯ ಬಹುಮಾನ 10 ಸಾವಿರ ರೂ. ನೀವು ಮಾಡಬೇಕಾದ್ದು ಇಷ್ಟೆ..ತಾರಕ್ ಚಿತ್ರದ ಯಾವುದಾದರೂ ಹಾಡನ್ನು ಆಯ್ಕೆ ಮಾಡಿಕೊಳ್ಳಿ. ಆ ಹಾಡಿಗೆ ನಿಮ್ಮದೇ ಶೈಲಿಯಲ್ಲಿ ನೃತ್ಯ ಮಾಡಿ. ಅದನ್ನು ವಿಡಿಯೋ ಮಾಡಿ ಕಳುಹಿಸಿಕೊಡಿ. 

ನಿಮ್ಮ ನೃತ್ಯದ ವಿಡಿಯೋಗಳನ್ನು  This email address is being protected from spambots. You need JavaScript enabled to view it.ಗೆ ಮೇಯ್ಲ್ ಮಾಡಿ. ವಿಡಿಯೋ ಕಳುಹಿಸಿಕೊಡಲು ಕೊನೆಯ ದಿನ ಸೆಪ್ಟೆಂಬರ್ 29.

Chemistry Of Kariyappa Movie Gallery

BellBottom Movie Gallery