` ಪುಷ್ಪಕ ವಿಮಾನದವರ ಜೊತೆ ಪ್ರಜ್ವಲ್ ದೇವರಾಜ್ - chitraloka.com | Kannada Movie News, Reviews | Image

User Rating: 0 / 5

Star inactiveStar inactiveStar inactiveStar inactiveStar inactive
 
prajwal devaraj's new movie launched
Prajwal Devraj's New Movie Launch Image

ಪ್ರಜ್ವಲ್ ದೇವರಾಜ್ ಅವರ ಹೊಸ ಚಿತ್ರವೊಂದು ಸದ್ದಿಲ್ಲದೆ ಶುರುವಾಗಿದೆ. ಪುಷ್ಕಕ ವಿಮಾನ ಚಿತ್ರ ನಿರ್ಮಿಸಿದ್ದ ಎ.ಆರ್.ವಿಖ್ಯಾತ್, ಪ್ರಜ್ವಲ್ ದೇವರಾಜ್ ಅಭಿನಯದ ಹೊಸ ಚಿತ್ರಕ್ಕೆ ಶ್ರೀಕಾರ ಹಾಕಿದ್ದಾರೆ. ನರಸಿಂಹ ಎಂಬ ಹೊಸಬರಿಗೆ ಚಿತ್ರದ ನಿರ್ದೇಶನದ ಜವಾಬ್ದಾರಿ ಹೊರಿಸಲಾಗಿದೆ. ನಾಯಕಿಯಾಗಿ ಸಾಯಿ ಪಲ್ಲವಿ ಅವರನ್ನು ಕರೆತರಲು ಚಿಂತನೆ ನಡೆಸಲಾಗಿದೆ.

ಬಸವನಗುಡಿಯ ರಾಘವೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಚಿತ್ರಕ್ಕೆ ಮುಹೂರ್ತ ನೆರವೇರಿತು. ಚಿತ್ರಕ್ಕಿನ್ನೂ ಹೆಸರಿಟ್ಟಿಲ್ಲ. ಫೆಬ್ರವರಿ ಮೊದಲ ವಾರದಲ್ಲಿ ಚಿತ್ರದ ಟೈಟಲ್ ಸಮೇತ ಟೀಸರ್‍ನ್ನು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಅಂದಹಾಗೆ ಇದು ಪ್ರಜ್ವಲ್ ದೇವರಾಜ್ ಅಭಿನಯದ 30ನೇ ಚಿತ್ರ.

Rambo 2 Movie Gallery

https://www.chitraloka.com/movie-reviews/17656-rambo-2-movie-review-chitraloka-rating-3-5-5.html

Raja Loves Radhe Movie Gallery