` ಅಂಬಿ.. ಟೀಂಗೆ ಸುದೀಪ್, ಶೃತಿ - chitraloka.com | Kannada Movie News, Reviews | Image

User Rating: 0 / 5

Star inactiveStar inactiveStar inactiveStar inactiveStar inactive
 
sudeep sruthi hariharan in ambi ninge vaisaito
Sudeep, Sruthi Hariharan Image

ರೆಬಲ್‍ಸ್ಟಾರ್ ಅಂಬರೀಷ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಸಿನಿಮಾ ಅಂಬಿ ನಿಂಗೆ ವಯಸ್ಸಾಯ್ತೋ. ಕಿಚ್ಚ ಕ್ರಿಯೇಷನ್ಸ್‍ನಲ್ಲಿ ಸಿದ್ಧವಾಗುತ್ತಿರುವ ಸಿನಿಮಾಗೆ ಈಗ ಸುದೀಪ್ ಮತ್ತು ಶೃತಿ ಹರಿಹರನ್ ಎಂಟ್ರಿ ಕೊಟ್ಟಿದ್ದಾರೆ.

ಚಿತ್ರದಲ್ಲಿ ಸುದೀಪ್, ಯೌವ್ವನದ ಅಂಬರೀಷ್ ಆಗಿ ಕಾಣಿಸಿಕೊಳ್ತಾರೆ. ಜೋಡಿಯಾಗಿ ಶೃತಿ ಹರಿಹರನ್ ಇರ್ತಾರೆ. ಇಬ್ಬರ ಪಾತ್ರಗಳ ಶೂಟಿಂಗ್ ಶುರುವಾಗಿದೆ. ತಮಿಳಿನ ಪವರ್ ಪಾಂಡಿ ಚಿತ್ರದ ರೀಮೇಕ್ ಆಗಿರುವ ಚಿತ್ರಕ್ಕೆ ಗುರುದತ್ ಗಾಣಿಗ ನಿರ್ದೇಶನವಿದೆ. 

 

#

Rambo 2 Movie Gallery

https://www.chitraloka.com/movie-reviews/17656-rambo-2-movie-review-chitraloka-rating-3-5-5.html

Asathoma Sadgamaya Movie Gallery