` ಮಾಜಿ ಸಿಎಂಗೆ ಫಿಲಂಚೇಂಬರ್ ಅಭಿನಂದನೆ - chitraloka.com | Kannada Movie News, Reviews | Image

User Rating: 0 / 5

Star inactiveStar inactiveStar inactiveStar inactiveStar inactive
 
kfcc leaders honor siddaramaiah
KFCC Leaders wih Siddaramaiah

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ಅಧಿಕಾರಾವಧಿಯಲ್ಲಿ ಚಿತ್ರರಂಗಕ್ಕೆ ಹಲವು ಕೊಡುಗೆ ನೀಡಿದವರು. ಚಿತ್ರರಂಗದ ಹಲವು ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಿದ್ದರಾಮಯ್ಯ ಅವರಿಗೆ ಫಿಲಂಚೇಂಬರ್‍ನ ನೂತನ ಅಧ್ಯಕ್ಷ ಚಿನ್ನೇಗೌಡ, ಕಾರ್ಯದರ್ಶಿ ಬಾ.ಮಾ.ಹರೀಶ್, ಶಿಲ್ಪ ಶ್ರೀನಿವಾಸ್, ಉಪಾಧ್ಯಕ್ಷರಾದ ಕರಿಸುಬ್ಬು, ಕೆಸಿ ಅಶೋಕ್, ಖಜಾಂಚಿ ಕೆ.ಎಂ.ವೀರೇಶ್ ಅಭಿನಂದನೆ ಸಲ್ಲಿಸಿದರು. ಚಿತ್ರರಂಗದ ಹಲವು ಬೇಡಿಕೆಗಳ ಕುರಿತು ಈಗಿನ ಸಮ್ಮಿಶ್ರ ಸರ್ಕಾರದಲ್ಲೂ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದರು.

Kurukshetra Celebrity Show Gallery

Rightbanner02_gimmick_inside

Nanna Prakara Movie Images