` ನಿರ್ದೇಶಕರ ಸಂಘಕ್ಕೆ ನಾಗೇಂದ್ರ ಪ್ರಸಾದ್ ಅಧ್ಯಕ್ಷ - chitraloka.com | Kannada Movie News, Reviews | Image

User Rating: 0 / 5

Star inactiveStar inactiveStar inactiveStar inactiveStar inactive
 
director's associaton president nagendra prasad
Director's Association Election

ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಸಂಘದ ಅಧ್ಯಕ್ಷರಾಗಿ ನಾಗೇಂದ್ರ ಪ್ರಸಾದ್ ಪುನರ್ ಆಯ್ಕೆಯಾಗಿದ್ದಾರೆ. ಹೀಗಾಗಿ ಅಧ್ಯಕ್ಷ ಸ್ಥಾನದಲ್ಲಿ ನಾಗೇಂದ್ರ ಪ್ರಸಾದ್ ಅವರೇ ಮುಂದುವರಿಯಲಿದ್ದಾರೆ. ಸಂಘದ ಉಪಾಧ್ಯಕ್ಷರಾಗಿ ಸಾಧುಕೋಕಿಲ ಹಾಗೂ ರೂಪಾ ಅಯ್ಯರ್ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾದ ಶರಣ್ ಕಬ್ಬೂರ್, ನಾಗೇಂದ್ರ ಮಾಗಡಿ ಕಾರ್ಯದರ್ಶಿಗಳಾದರೆ, ಟಿ.ಎಸ್. ನಾಗೇಶ್ ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ

Ayushmanbhava Movie Gallery

Ellidhe Illitanaka Movie Gallery