ಶೃತಿ ಮತ್ತು ಅರ್ಜುನ್ ಸರ್ಜಾ ನಡುವಿನ ಮೀಟೂ ವಿವಾದದ ಪ್ರಕರಣದಲ್ಲಿ ಹಿರಿಯ ನಿರ್ಮಾಪಕ, ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು ಅರ್ಜುನ್ ಸರ್ಜಾ ಪರ ನಿಂತಿದ್ದರು. ಶೃತಿ ಹರಿಹರನ್ರನ್ನು ತರಾಟೆಗೆ ತೆಗೆದುಕೊಂಡಿದ್ದರು.
ಈ ವಿಷಯದ ಬಗ್ಗೆ ಮಾತನಾಡಿದ್ದ ಆ ದಿನಗಳು ಚೇತನ್, ಸಾ.ರಾ.ಗೋವಿಂದು ಒಬ್ಬ ಮಹಿಳಾ ವಿರೋಧಿ. ಸಮಾನತೆಯ ವಿರೋಧಿ.. ಎಂದಿದ್ದರು. ಚೇತನ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಸಾ.ರಾ.ಗೋವಿಂದು ಕಬ್ಬನ್ ಪಾರ್ಕ್ ಪೊಲೀಸರು ಈ ಚೇತನ್ನನ್ನು ಅರೆಸ್ಟ್ ಮಾಡಿದ್ದರು. ಯಾಕೆ