` ನಟಸಾರ್ವಭೌಮನಿಗೆ ಕುಂಭಳಕಾಯಿ  - chitraloka.com | Kannada Movie News, Reviews | Image

User Rating: 0 / 5

Star inactiveStar inactiveStar inactiveStar inactiveStar inactive
 
puneeth's natasarvabhouma shooting completed
Natasarvabhouma Shooting

ಪವರ್‍ಸ್ಟಾರ್ ಪುನೀತ್ ರಾಜ್‍ಕುಮಾರ್, ಪವನ್ ಒಡೆಯರ್, ರಾಕ್‍ಲೈನ್ ವೆಂಕಟೇಶ್ ಕಾಂಬಿನೇಷನ್‍ನ ನಟಸಾರ್ವಭೌಮ ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ. ನಾಯಕನ ಇಂಟ್ರೊಡಕ್ಷನ್ ಸಾಂಗ್‍ನ್ನು ಐದು ಸೆಟ್‍ಗಳಲ್ಲಿ ಚಿತ್ರೀಕರಿಸಿದ ಚಿತ್ರತಂಡ ಶೂಟಿಂಗ್ ಮುಗಿಸಿದೆ.

natasarvabhouma_shooting2.jpgಬೆಂಗಳೂರು, ಹೈದರಾಬಾದ್, ವಿಜಯಪುರಗಳಲ್ಲಿ ಚಿತ್ರೀಕರಣ ನಡೆಸಿರುವ ಚಿತ್ರದಲ್ಲಿ ಪುನೀತ್ ಇದೇ ಮೊದಲ ಬಾರಿಗೆ ಜರ್ನಲಿಸ್ಟ್ ಪಾತ್ರ ಮಾಡಿದ್ದಾರೆ. ರಚಿತಾ ರಾಮ್, ಅನುಪಮಾ ಪರಮೇಶ್ವರನ್ ನಾಯಕಿಯರು. ಬಿ.ಸರೋಜಾದೇವಿ ಹಲವು ವರ್ಷಗಳ ನಂತರ ಬಣ್ಣ ಹಚ್ಚಿದ್ದಾರೆ. ಜನವರಿ 2ನೇ ವಾರದಲ್ಲಿ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ.

Adachanege Kshamisi Teaser Launch Gallery

Mataash Movie Gallery