` ಹೆಣ್ಣು ಮಗುವಿಗೆ ಜನ್ಮ ನೀಡಿದ ರಾಧಿಕಾ ಪಂಡಿತ್ - chitraloka.com | Kannada Movie News, Reviews | Image

User Rating: 0 / 5

Star inactiveStar inactiveStar inactiveStar inactiveStar inactive
 
yash and radhika pandit blessed with baby girl
Yash, Radhika Pandit

ರಾಕಿಂಗ್ ಸ್ಟಾರ್ ಯಶ್ ಹೆಣ್ಣು ಮಗುವಿನ ತಂದೆಯಾಗಿದ್ದಾರೆ. ರಾಧಿಕಾ ಪಂಡಿತ್, ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇಂದು ಬೆಳಗ್ಗೆ 6 ಗಂಟೆ 20 ನಿಮಿಷಕ್ಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ರಾಧಿಕಾ ಪಂಡಿತ್. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿದ್ದು, ತಾಯಿ-ಮಗು ಆರೋಗ್ಯವಾಗಿದ್ದಾರೆ.

ಯಶ್ ತಮಗೆ ಹೆಣ್ಣು ಮಗು ಬೇಕು ಎಂದು ಆಸೆಪಟ್ಟಿದ್ದರು. ಅವರ ಆಸೆ ಈಡೇರಿದಂತಾಗಿದೆ.

Shivarjun Movie Gallery

Popcorn Monkey Tiger Movie Gallery