` ರಚಿತಾನಾ.. ರಶ್ಮಿಕಾನಾ.. ಆಶಿಕಾನಾ.. ಶ್ರೀನಿಧಿನಾ.. ಯಾರು ಮದಗಜ..? - chitraloka.com | Kannada Movie News, Reviews | Image

User Rating: 4 / 5

Star activeStar activeStar activeStar activeStar inactive
 
top 4 heroines and who will pair up wih madagaja
Rashmika, Rachita, Ashika, Srinidhi, Srimurali

ಮದಗಜ. ಶ್ರೀಮುರಳಿ, ಅನಿಲ್ ಕುಮಾರ್ ಕಾಂಬಿನೇಷನ್ನಿನ ಸಿನಿಮಾ. ಈ ಚಿತ್ರಕ್ಕೆ ನಾಯಕಿ ಯಾರು ಅಂದ್ರೆ, ನಾಲ್ವರ ಹೆಸರು ಕೇಳಿ ಬರ್ತಿದೆ.

ಡಿಂಪಲ್ ಕ್ವೀನ್ ರಚಿತಾ ರಾಮ್, ರಥಾವರದಲ್ಲಿ ಶ್ರೀಮುರಳಿಗೆ ಜೋಡಿಯಾಗಿದ್ದವರು. ಅನಿಲ್ ಕುಮಾರ್ ಅವರ ಅಯೋಗ್ಯ ಚಿತ್ರದ ನಾಯಕಿಯೂ ಅವರೇ.

ರಶ್ಮಿಕಾ ಮಂದಣ್ಣ ಹೆಸರೂ ಮುಂಚೂಣಿಯಲ್ಲಿಯೆ ಇದೆ. 

ಚುಟು ಚುಟು ಚೆಲುವೆ ಆಶಿಕಾ ರಂಗನಾಥ್ ಕೂಡಾ ಕ್ಯೂನಲ್ಲಿದ್ದಾರೆ.

ಕೆಜಿಎಫ್ ಕ್ವೀನ್ ಶ್ರೀನಿಧಿ ಶೆಟ್ಟಿಗೂ ಡಿಮ್ಯಾಂಡ್ ಇದೆ.

`ನಾಲ್ವರ ಜೊತೆಯೂ ಒಂದು ಸುತ್ತಿನ ಮಾತುಕತೆ ನಡೆದಿದೆ. ಶೀಘ್ರದಲ್ಲೇ ಯಾರು ಹೀರೋಯಿನ್ ಅನ್ನೋದನ್ನು ಫೈನಲ್ ಮಾಡ್ತೇವೆ' ಎಂದಿದ್ದಾರೆ ನಿರ್ದೇಶಕ ಅನಿಲ್ ಕುಮಾರ್.

ಇದು ಹೆಬ್ಬುಲಿ ಉಮಾಪತಿ ನಿರ್ಮಾಣದ ಸಿನಿಮಾ.