` ಗುರು ಕುಟುಂಬಕ್ಕೆ ಫಿಲಂ ಚೇಂಬರ್ ಧನಸಹಾಯ - chitraloka.com | Kannada Movie News, Reviews | Image

User Rating: 0 / 5

Star inactiveStar inactiveStar inactiveStar inactiveStar inactive
 
film chamber will stand with martyr guru
Chinnegowda

ಹುತಾತ್ಮ ಯೋಧ ಗುರು ಕುಟುಂಬಕ್ಕೆ ನೆರವು ನೀಡಲು ನೂರಾರು ದಾನಿಗಳು ಮುಂದೆ ಬರುತ್ತಿದ್ದಾರೆ. ನಾಡಿನ ಸಂಕಷ್ಟಗಳಿಗೆ ಸದಾ ಸ್ಪಂದಿಸುವ ಫಿಲಂ ಚೇಂಬರ್ ಕೂಡಾ ಗುರು ಕುಟುಂಬಕ್ಕೆ ನೆರವು ನೀಡಲು ಮುಂದಾಗಿದೆ. ಹುತಾತ್ಮನ ಆತ್ಮಕ್ಕೆ ಶಾಂತಿ ಕೋರಿ ದೀಪ ಬೆಳಗಿದ ಚೇಂಬರ್‍ನ ಪದಾಧಿಕಾರಿಗಳು ಮತ್ತು ಸದಸ್ಯರು ಗುರು ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಶೀಘ್ರದಲ್ಲಿಯೇ ಮಂಡ್ಯಕ್ಕೆ ಭೇಟಿ ನೀಡಿ, ಗುರು ಕುಟುಂಬಕ್ಕೆ ಧನಸಹಾಯದ ನೆರವು ನೀಡುತ್ತೇವೆ ಎಂದು ಚೇಂಬರ್ ಅಧ್ಯಕ್ಷ ಚಿನ್ನೇಗೌಡ ತಿಳಿಸಿದ್ದಾರೆ.

Londonalli Lambodara Movie Gallery

Rightbanner02_butterfly_inside

Panchatantra Movie Gallery