` ಅಭಿಮಾನಿಯ ಚಿಕಿತ್ಸೆಗೆ ನೆರವಾದ ದರ್ಶನ್ - chitraloka.com | Kannada Movie News, Reviews | Image

User Rating: 5 / 5

Star activeStar activeStar activeStar activeStar active
 
darshan helps for his fans treatment
Darshan

ಚಾಲೆಂಜಿಂಗ್ ಸ್ಟಾರ್ ದರ್ಶನ್, ಮತ್ತೊಮ್ಮೆ ತಾವು ಅಭಿಮಾನಿಗಳ ದಾಸ ಎನ್ನುವುದನ್ನು ಪ್ರೂವ್ ಮಾಡಿದ್ದಾರೆ. ಇತ್ತೀಚೆಗೆ ಮಂಡ್ಯದಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ, ದರ್ಶನ್ ಅಭಿಮಾನಿಯೊಬ್ಬರು ಗಾಯಗೊಂಡಿದ್ದರು. ಶ್ರೀರಂಗಪಟ್ಟಣದ ಉರಮಾರ ಕಸಲಗೆರೆ ಗ್ರಾಮದ ಕಿರಣ್, ತೀವ್ರವಾಗಿ ಗಾಯಗೊಂಡಿದ್ದರು.

ಚಿಕಿತ್ಸೆಗೆ ಪರದಾಡುತ್ತಿದ್ದಾರೆ ಎಂಬ ವಿಷಯ ತಿಳಿದ ದರ್ಶನ್, ನೇರ ಕಿರಣ್ ಅವರಿಗೆ ನೆರವು ನೀಡಿದ್ದಾರೆ. ಚಿಕಿತ್ಸೆಗೆ ಬೇಕಿದ್ದ ಹಣಕಾಸಿನ ನೆರವು ಒದಗಿಸಿದ್ದಾರೆ.

Geetha Movie Gallery

Damayanthi Teaser Launch Gallery