` ಅಜಯ್ ದೇವಗನ್ ಜೋಡಿಯಾಗಿ ಪ್ರಣೀತಾ ಸುಭಾಷ್ - chitraloka.com | Kannada Movie News, Reviews | Image

User Rating: 0 / 5

Star inactiveStar inactiveStar inactiveStar inactiveStar inactive
 
prantha subash to act with ajay devagan
Pranitha Subash

ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ತಮ್ಮದೇ ಆದ ಹೆಜ್ಜೆ ಗುರುತು ಮೂಡಿಸಿರುವ ಪ್ರಣೀತಾ ಸುಭಾಷ್, ಬಾಲಿವುಡ್ಡಿಗೆ ಅಧಿಕೃತ ಎಂಟ್ರಿ ಕೊಡುತ್ತಿದ್ದಾರೆ. ಅದೂ ಬಾಲಿವುಡ್ ಸ್ಟಾರ್ ಅಜಯ್ ದೇವಗನ್ ಚಿತ್ರದ ಮೂಲಕ. ಭುಜ್-ದಿ ಪ್ರೈಡ್ ಆಫ್ ಇಂಡಿಯಾ ಚಿತ್ರದಲ್ಲಿ ಅಜಯ್ ದೇವಗನ್ ಹೀರೋ. ಅವರಿಗೆ ಪತ್ನಿಯಾಗಿ ನಟಿಸುತ್ತಿದ್ದಾರೆ ಪ್ರಣೀತಾ ಸುಭಾಶ್.

1971ರಲ್ಲಿ ಇಂಡಿಯಾ-ಪಾಕಿಸ್ತಾನ್ ಯುದ್ಧದ ಕಥೆ ಚಿತ್ರದಲ್ಲಿದೆ. ಈ ಚಿತ್ರದಲ್ಲಿ ಸೋನಾಕ್ಷಿ ಸಿನ್ಹಾ, ಪರಿಣೀತಿ ಚೋಪ್ರಾ, ರಾಣಾ ದಗ್ಗುಬಾಟಿ ಕೂಡಾ ನಟಿಸಿದ್ದಾರೆ. 2020ರ ಆಗಸ್ಟ್ 14ರಂದು ಈ ಚಿತ್ರ ರಿಲೀಸ್ ಆಗಲಿದೆ.