` ರಿಷಿ ಚಿತ್ರಕ್ಕೆ ಅಪ್ಪು ಹಾಡು - chitraloka.com | Kannada Movie News, Reviews | Image

User Rating: 0 / 5

Star inactiveStar inactiveStar inactiveStar inactiveStar inactive
 
puneeth sings a song for rishi's movie
Rishi, Puneeth Rajkumar

ತಮ್ಮದೇ ಬ್ಯಾನರಿನಲ್ಲಿ ಕವಲುದಾರಿ ಚಿತ್ರ ನಿರ್ಮಿಸಿ ಗೆದ್ದಿದ್ದರು ಪುನೀತ್ ರಾಜ್‍ಕುಮಾರ್. ಆ ಚಿತ್ರದಲ್ಲಿ ಹೀರೋ ಆಗಿದ್ದ ರಿಷಿ, ಈಗ ಸಾರ್ವಜನಿಕರಿಗೆ ಸುವರ್ಣಾವಕಾಶ ಚಿತ್ರದಲ್ಲಿ ನಟಿಸುತ್ತಿದ್ದಾರೆ. ರಿಷಿ ನಟಿಸುತ್ತಿರುವ ಹೊಸ ಚಿತ್ರದಲ್ಲಿ ಹಾಡುವ ಮೂಲಕ ಪುನೀತ್ ರಿಷಿಗೆ ಗುಡ್ ಲಕ್ ಹೇಳಿದ್ದಾರೆ.

ಅನೂಪ್ ರಾಮಸ್ವಾಮಿ ಕಶ್ಯಪ್ ಎಂಬುವರು ನಿರ್ದೇಶಿಸುತ್ತಿರುವ ಚಿತ್ರಕ್ಕೆ ದೇವರಾಜ್, ಪ್ರಶಾಂತ್ ರೆಡ್ಡಿ, ಜನಾರ್ದನ್ ಚಿಕ್ಕಣ್ಣ ನಿರ್ಮಾಪಕರು.

ಸಾರ್ವಜನಿಕರಿಗೆ ಸುವರ್ಣಾವಕಾಶ ಚಿತ್ರದಲ್ಲಿ ರಿಷಿಗೆ ಧನ್ಯಾ ನಾಯಕಿಯಾಗಿ ನಟಿಸುತ್ತಿದ್ದು, ದತ್ತಣ್ಣ, ರಂಗಾಯಣ ರಘು ಮೊದಲಾದವರು ನಟಿಸಿದ್ದಾರೆ.

Adhyaksha In America Success Meet Gallery

Ellidhe Illitanaka Movie Gallery