` ಮುನಿರತ್ನ ಕುರುಕ್ಷೇತ್ರ ಮಲಯಾಳಂ ರಿಲೀಸ್ ಡೇಟ್ ಫಿಕ್ಸ್ - chitraloka.com | Kannada Movie News, Reviews | Image

User Rating: 5 / 5

Star activeStar activeStar activeStar activeStar active
 
muniratna kurukhshetra malayalam release on oct 18th
Kurukshetra Malayalam Release

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಹಂತ ಹಂತವಾಗಿ ಬೇರೆ ಭಾಷೆಗಳಿಗೆ ಹೋಗುತ್ತಿದೆ. ಈಗಾಗಲೇ ಕನ್ನಡ, ತೆಲುಗು ಮತ್ತು ತಮಿಳಿನಲ್ಲಿ ರಿಲೀಸ್ ಆಗಿರುವ ಕುರುಕ್ಷೇತ್ರ ಈಗ ಹಿಂದಿಗೆ ಹೋಗುತ್ತಿದೆ. ಅಕ್ಟೋಬರ್ 18ರಂದು ಕೇರಳದಲ್ಲಿ ಕುರುಕ್ಷೇತ್ರ ರಿಲೀಸ್ ಆಗುತ್ತಿದೆ.

ದರ್ಶನ್, ಅಂಬರೀಷ್, ಅರ್ಜುನ್ ಸರ್ಜಾ, ನಿಖಿಲ್ ಕುಮಾರಸ್ವಾಮಿ, ರವಿಶಂಕರ್, ರಾಕ್‍ಲೈನ್ ವೆಂಕಟೇಶ್, ಶ್ರೀನಾಥ್, ಶ್ರೀನಿವಾಸ ಮೂರ್ತಿ, ಹರಿಪ್ರಿಯಾ, ಮೇಘನಾ ರಾಜ್, ಭಾರತಿ ವಿಷ್ಣುವರ್ಧನ್.. ಹೀಗೆ ಘಟಾನುಘಟಿಗಳೇ ನಟಿಸಿದ್ದ ಕುರುಕ್ಷೇತ್ರ ಸಿನಿಮಾಗೆ ನಾಗಣ್ಣ ನಿರ್ದೇಶಕ. ಕನ್ನಡದಲ್ಲಿ ಶತದಿನೋತ್ಸವದತ್ತ ಮುನ್ನುಗ್ಗುತ್ತಿರುವ ಸಿನಿಮಾ, ಇದೇ ವಾರ ಮಲಯಾಳಂನಲ್ಲಿ ದರ್ಶನ ಕೊಡುತ್ತಿದೆ.

Amitab Bachchan Helps Film Workers On Labours Day

Food Kits Distribution To Media Personnel By Ministers Bc Patil Gallery