` ಪೊಗರು ಡಬ್ಬಿಂಗ್ ಶುರು - chitraloka.com | Kannada Movie News, Reviews | Image

User Rating: 0 / 5

Star inactiveStar inactiveStar inactiveStar inactiveStar inactive
 
pogaru image
dhruva sarja in pogaru movie

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರದ ಡಬ್ಬಿಂಗ್ ಕಾರ್ಯ ಶುರುವಾಗಿದೆ. ಸುಮಾರು 2 ವರ್ಷಗಳಿಂದ ಪ್ರೊಡಕ್ಷನ್ ಹಂತದಲ್ಲಿರೋ ಪೊಗರು, ಮಾರ್ಚನಲ್ಲಿ ಬರುವುದು ಪಕ್ಕಾ ಆಗಿದೆ. ಧ್ರುವ ಸರ್ಜಾ ಅಬ್ಬಾಯಿ ನಾಯ್ಡು ಸ್ಟುಡಿಯೋದಲ್ಲಿ ಡಬ್ಬಿಂಗ್ ಮಾಡುತ್ತಿದ್ದಾರೆ.

ಐಟಿ ರೇಡ್‍ನಿಂದಾಗಿ ರಶ್ಮಿಕಾ ಮಂದಣ್ಣ ಡೇಟ್ಸ್ ಕ್ಲಾಶ್ ಆಗಿದ್ದು, ರಶ್ಮಿಕಾ ಡಬ್ಬಿಂಗ್ ನಿಧಾನವಾಗಿ ನಡೆಯಲಿದೆ. ನಂದಕಿಶೋರ್ ನಿರ್ದೇಶನದ ಚಿತ್ರಕ್ಕೆ ಬಿ.ಕೆ.ಗಂಗಾಧರ್ ನಿರ್ಮಾಪಕ. 

Amitab Bachchan Helps Film Workers On Labours Day

Food Kits Distribution To Media Personnel By Ministers Bc Patil Gallery