` ಅರ್ಜುನ್ ಜನ್ಯಾಗೆ ಹೃದಯಾಘಾತ - chitraloka.com | Kannada Movie News, Reviews | Image

User Rating: 0 / 5

Star inactiveStar inactiveStar inactiveStar inactiveStar inactive
 
arjun janya suffers mild heart attack
Arjun Janya

ಕನ್ನಡ ಚಿತ್ರರಂಗದ ಸೆನ್ಸೇಷನಲ್ ಮ್ಯೂಸಿಕ್ ನಿರ್ದೇಶಕ ಅರ್ಜುನ್ ಜನ್ಯಾ ಅವರಿಗೆ ಲಘು ಹೃದಯಾಘಾತವಾಗಿದೆ. ಮೈಸೂರಿನ ಬೋಗಾದಿಯಲ್ಲಿರುವ ಮನೆಯಲ್ಲಿ ಜನ್ಯಾ ಅವರಿಗೆ ಹಾರ್ಟ್ ಅಟ್ಯಾಕ್ ಆಗಿದೆ. ಬೋಗಾದಿಯಲ್ಲಿ ಜನ್ಯಾ ಅವರ ಮನೆಯಿದೆ.

ತಕ್ಷಣ ಕುಟುಂಬದವರು ಜನ್ಯಾ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಜನ್ಯಾ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜನ್ಯಾ ಅವರ ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

Shivarjun Movie Gallery

KFCC 75Years Celebrations and Logo Launch Gallery