` ಪುನೀತ್ O2 - chitraloka.com | Kannada Movie News, Reviews | Image

User Rating: 5 / 5

Star activeStar activeStar activeStar activeStar active
 
puneeth's next is medical thriller
Puneeth Rajkumar

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಮತ್ತೊಂದು ಹೊಸ ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಈ ಬಾರಿ ಅವರು ಮೆಡಿಕಲ್ ಕ್ಷೇತ್ರದ ಥ್ರಿಲ್ಲರ್ ಸ್ಟೋರಿ ಆಯ್ಕೆ ಮಾಡಿಕೊಂಡಿದ್ದಾರೆ. ಚಿತ್ರಕ್ಕೆ O2 ಎಂದು ಹೆಸರಿಟ್ಟಿದ್ದಾರೆ. ಈ ಚಿತ್ರಕ್ಕೆ ಪ್ರಶಾಂತ್ ರಾಜ್ ಮತ್ತು ರಾಘವ್ ಎಂಬ ಇಬ್ಬರು ನಿರ್ದೇಶಕರಿದ್ದಾರೆ. ಉಳಿದಂತೆ ಕಲಾವಿದರು, ತಂತ್ರಜ್ಞರ ಆಯ್ಕೆ ಇನ್ನಷ್ಟೇ ಆಗಬೇಕಿದೆ.

ಈ ಮೆಡಿಕಲ್ ಥ್ರಿಲ್ಲರ್ ಕಥೆಯಲ್ಲಿ ಪುನೀತ್ ಜೊತೆ ಮಾಯಾಬಜಾರ್ ಚಿತ್ರದ ನಿರ್ದೇಶಕ ರಾಧಾಕೃಷ್ಣ ಜೊತೆ ಕೈಜೋಡಿಸಿದ್ದಾರೆ. ಅವರೂ ಕೂಡಾ ಚಿತ್ರದ ನಿರ್ಮಾಪಕರಲ್ಲಿ ಒಬ್ಬರು. ಈಗಾಗಲೇ ಪುನೀತ್ ಕವಲುದಾರಿ ಮತ್ತು ಮಾಯಾಬಜಾರ್ ಚಿತ್ರಗಳನ್ನು ನಿರ್ಮಿಸಿ ಗೆದ್ದಿದ್ದಾರೆ. ಲಾ ಮತ್ತು ಫ್ರೆಂಚ್ ಬಿರಿಯಾನಿ ಚಿತ್ರಗಳನ್ನು ಒಟಿಟಿಯಲ್ಲಿ ರಿಲೀಸ್ ಮಾಡುತ್ತಿದ್ದಾರೆ.

Amitab Bachchan Helps Film Workers On Labours Day

Food Kits Distribution To Media Personnel By Ministers Bc Patil Gallery